Advertisement
ಸುದ್ದಿಗಳು

ಕೊರೊನಾ ವೈರಸ್ | ದಕ ಜಿಲ್ಲೆಯಲ್ಲಿ 2 , ಉಡುಪಿ ಜಿಲ್ಲೆಯಲ್ಲಿ 1 ಕೊರೊನಾ ವೈರಸ್ ಸೋಂಕಿತರು | ಕಾಸರಗೋಡಿನಲ್ಲಿ 6 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು

Share

ಶನಿವಾರ ಒಂದೇ ದಿನ ಕೊರೊನಾ ವೈರಸ್ ಸೊಂಕಿತ ಮೂರು  ಪ್ರಕರಣಗಳು ಪತ್ತೆಯಾಗುವ ಮೂಲಕ   ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12  ಹಾಗೂ ಉಡುಪಿಯಲ್ಲಿ 3 ಕ್ಕೆ ಏರಿಕೆಯಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ  ಶನಿವಾರ 6 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 141 ಕ್ಕೇರಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ

ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…

2 hours ago

ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…

3 hours ago

ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ

ಪಿಎಂ-ಕುಸುಮ್ ಯೋಜನೆಯಡಿ ರೈತರ ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಅಳವಡಿಸುವ ಮೂಲಕ ಡೀಸೆಲ್ ಅವಲಂಬನೆ…

3 hours ago

ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ

ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು…

3 hours ago

531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಈಗಲೇ ಮಾಡಬೇಕಾದ ಮುಂಜಾಗ್ರತಾ ಕ್ರಮಗಳು ಏನು..?

ಕರ್ನಾಟಕದ 111 ತಾಲೂಕುಗಳ ವ್ಯಾಪ್ತಿಯ 531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು,…

3 hours ago

ಪಶ್ಚಿಮ ಘಟ್ಟದ ಕಾಡುಗಳಿಗೆ ಹವಾಮಾನ ಬದಲಾವಣೆಯ ಹೊಡೆತ – ಪರಿಸರ ವ್ಯವಸ್ಥೆ ಅಸ್ಥಿರವಾಗುವ ಎಚ್ಚರಿಕೆ

ಹವಾಮಾನ ಬದಲಾವಣೆಯಿಂದ ಪಶ್ಚಿಮ ಘಟ್ಟದ ನೀಲಗಿರಿ ಜೀವಗೋಳದಲ್ಲಿನ ಕಾಡು ಪರಿಸರ ವ್ಯವಸ್ಥೆಗಳು ಅಸ್ಥಿರವಾಗುವ…

8 hours ago