ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಶುಕ್ರವಾರ “ಗುಡ್” ಪ್ರೈಡೇ. ಜಿಲ್ಲೆಯಲ್ಲಿ ಶುಕ್ರವಾರವೂ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ. ಅದಕ್ಕಿಂತಲೂ 12 ಮಂದಿ ಸೋಂಕಿತರಲ್ಲಿ ಒಟ್ಟು 5 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಈ ಬಗ್ಗೆ ವಿವರ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಶುಕ್ರವಾರದಂದೂ ಕೂಡ ಯಾವುದೇ ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಈ ನಡುವೆ ಮಾ. 21ರಂದು ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಪತ್ತೆಯಾಗಿತ್ತು. ತಕ್ಷಣ ಆರೋಗ್ಯ ಇಲಾಖೆ ಅವರಿಗೆ ತೀವ್ರ ನಿಗಾದಲ್ಲಿರಿಸಿ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಅವರು ಗುಣಮುಖರಾಗಿದ್ದಾರೆ ಎಂದು ವಿವರ ನೀಡಿದರು. ಇದುವರೆಗೆ 402 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.
ಈ ನಡುವೆ ಕಾಸರಗೋಡಿನಲ್ಲಿ ಶುಕ್ರವಾರ ಮೂವರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 163ಕ್ಕೆ ತಲುಪಿದೆ.
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…