ಕೊರೊನಾ ವೈರಸ್ | ದ ಕ ಜಿಲ್ಲೆ ರೆಡ್ ಝೋನ್ ಘೋಷಣೆ | ಸಾಕಷ್ಟು ಮುಂಜಾಗ್ರತಾ ಕ್ರಮಕ್ಕೆ ಆದ್ಯತೆ |

April 1, 2020
12:50 PM

ಮಂಗಳೂರು: ಕೊರೊನಾ ವೈರಸ್ ಹರಡುವುದು  ತಡೆಯಲು ಸರಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಇದರ ಬಳಿಕ ಬೆಂಗಳೂರು ನಗರವನ್ನು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರವು ಕೊರೊನಾ ಹಾಟ್ ಸ್ಫಾಟ್ ಎಂದು ಘೋಷಣೆ ಮಾಡಿತ್ತು. ಇದೀಗ ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 4 ಜಿಲ್ಲೆಗಳನ್ನು  ಕೊರೊನಾ ವೈರಸ್ ರೆಡ್ ಝೋನ್ ಎಂದು ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉತ್ತರಕನ್ನಡ, ಮೈಸೂರು ಹಾಗೂ ಚಿಕ್ಕಬಳ್ಳಾಪುರ ರೆಡ್ ಝೋನ್ ಘೋಷಣೆಗೆ ಒಳಗಾದ ಜಿಲ್ಲೆಗಳು.

ಕೊರೊನಾ ವೈರಸ್ ಹರಡುವುದು  ತಡೆಯಲು ಹಾಗೂ ಕೆಲವು ಗ್ರಾಮಗಳ ಮೂಲಕ ಕೊರೊನಾ ವೈರಸ್ ಹರಡಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಸರಕಾರವು ರೆಡ್ ಝೋನ್ ಘೋಷಣೆಗೆ ಒಳಗಾದ ಜಿಲ್ಲೆಗಳ ಮೇಲೆ ತೀವ್ರ ನಿಗಾ ಇರಿಸಿದೆ. ಇಲ್ಲಿ ವಿಶೇಷ ಜಾಗೃತಿ ಮೂಡಿಸುವುದು ಹಾಗೂ ಕ್ವಾರಂಟೈನ್ ನಲ್ಲಿ ಇರುವವರ ಮೇಲೆ ತೀವ್ರ ನಿಗಾ ಇಡುವುದು ಹಾಗೂ ಲಾಕ್ಡೌನ್ ಬಿಗಿ ಮಾಡುವುದು ಇದರ ಉದ್ದೇಶ.

ದಕ್ಷಿಣ ಕನ್ನಡ ಜಿಲ್ಲೆಗೆ ತಾಗಿಕೊಂಡಂತೆ ಕಾಸರಗೋಡು ಜಿಲ್ಲೆ ಇರುವುದರಿಂದ ಕೊರೊನಾ ವೈರಸ್ ಹರಡಂತೆ ಕ್ರಮ ವಹಿಸಲಾಗುತ್ತಿದೆ. ಈಗಾಗಲೇ ಕಾಸರಗೋಡು ಜಿಲ್ಲೆಯಲ್ಲಿ  ಹೆಚ್ಚಿನ ಸಂಖ್ಯೆಯಲ್ಲಿ  ಕೊರೊನಾ ವೈರಸ್ ಪಾಸಿಟಿವ್ ಇರುವುದರಿಂದ ಬಿಗಿಯಾದ ಕ್ರಮ ಕೈಗೊಳ್ಳಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror