ಸುಳ್ಯ: ಸುಳ್ಯದ ತುರ್ತು ಸೇವಾ ತಂಡವಾದ ವಿಖಾಯ ಸಮಿತಿಯು ಮರುಬಳಕೆ ಮಾಡುವಂತಹ ಬಟ್ಟೆಯ ಮಾಸ್ಕ್ ತಯಾರಿಯಲ್ಲಿ ತೊಡಗಿಸಿಕೊಂಡಿದೆ.
ಮನೆಯಲ್ಲೇ ಇರಿ ಎಂಬ ಸರಕಾರದ ಆದೇಶದನ್ವಯ ಸುಳ್ಯದ ಬಹುತೇಕ ವಿಖಾಯ ಕಾರ್ಯಕರ್ತರು ಮಾಸ್ಕ್ ತಯಾರಿಯಲ್ಲಿ ತೊಡಗಿಸಿಕ್ಕೊಂಡಿದ್ದಾರೆ. ಮಾಸ್ಕ್ ಗಳನ್ನು ಜಿಲ್ಲಾ ವಿಖಾಯ ಸಮಿತಿಯ ಸೂಚನೆಯಂತೆ ಸಾರ್ವಜನಿಕರಿಗೆ ವಿತರಿಸಲಿದ್ದೇವೆ ಎಂದು ಸುಳ್ಯ ವಿಖಾಯ ಸಮಿತಿಯ ಕಾರ್ಯದರ್ಶಿ ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…