ಕೊರೊನಾ ವೈರಸ್ ಮುಂಜಾಗ್ರತಾ ಕ್ರಮ | ಎರಡು ತಿಂಗಳ ರೇಶನ್ ಒಮ್ಮೆಲೇ ನೀಡಲು ರಾಜ್ಯ ಸರಕಾರ ನಿರ್ಧಾರ

March 22, 2020
9:50 AM

ಬೆಂಗಳೂರು: ರಾಜ್ಯದಲ್ಲಿ  ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ  ಮುಂಜಾಕ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂದರ್ಭ ಪಡಿತರ ಮೇಲೆ ಅವಲಂಬನೆಯಾಗಿರುವ ಜನರಿಗೆ ಸಮಸ್ಯೆಯಾಗದಂತೆ ಎರಡು ತಿಂಗಳ ರೇಶನ್ ಒಮ್ಮೆಲೇ ನೀಡಲು ರಾಜ್ಯ ಸರಕಾರ ಕ್ರಮ ಕೈಗೊಂಡಿದೆ ಎಂದು   ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ಕೊರೊನಾ ವೈರಸ್ ಭಯದಿಂದ ಸಾರ್ವಜನಿಕರು ಮನೆಯಿಂದ ಹೊರಬರಲು ಭಯಗೊಂಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಹೆಚ್ಚಿನ ಜನರು ಪಡಿತರ ಅಲವಂಬಿಸಿ ಇದ್ದಾರೆ. ಅವರಿಗೆ ಕಷ್ಟವಾಗಬಾರದು ಎನ್ನುವ ದೃಷ್ಟಿಯಿಂದ ಏಪ್ರಿಲ್  ಹಾಗೂ ಮೇ ತಿಂಗಳ ಆಹಾರ ಧಾನ್ಯವನ್ನು  ನೀಡಲಾಗುತ್ತಿದೆ. ಮಾ.23 ರಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ
May 2, 2026
10:58 AM
by: ಮಿರರ್‌ ಡೆಸ್ಕ್
ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!
May 2, 2026
10:47 AM
by: ಮಿರರ್‌ ಡೆಸ್ಕ್
ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು
May 2, 2026
10:37 AM
by: ಮಿರರ್‌ ಡೆಸ್ಕ್
ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ
May 2, 2026
10:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror