ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್ ಪ್ರಕರಣ ದೃಢಪಟ್ಟಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ವ್ಯಕ್ತಿಯಲ್ಲಿ ಸೋಂಕು ಇದ್ದು ಈ ಯುವಕ ದುಬೈಯಿಂದ ಮಾ.21 ರಂದು ಬಂದಿದ್ದ ಎಂದು ತಿಳಿದುಬಂದಿದೆ. ಈತ ಬೆಂಗಳೂರಿನಿಂದ ಬಸ್ಸಿನ ಮೂಲಕ ಕರಾಯಕ್ಕೆ ಬಂದಿದ್ದ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ 7 ಕೊರೊನಾ ವೈರಸ್ ಪ್ರಕರಣ ಪತ್ತೆಯಾದಂತಾಗಿದೆ. ಈತ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ.
Advertisement
ಇದೇ ಸಂದರ್ಭ ಕಾಸರಗೋಡಿನಲ್ಲಿ ಒಂದೇ ದಿನ 34 ಮಂದಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಕಾಸರಗೋಡು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 81 ಕ್ಕೆ ಏರಿಕೆಯಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement