ಕೊರೊನಾ ವೈರಸ್ ಹರಡುವ ಭೀತಿ | ಕರ್ನಾಟಕ-ಕೇರಳ ಗಡಿಭಾಗದಲ್ಲಿ ರಸ್ತೆಗೆ ಮಣ್ಣು ಸುರಿದು ಬಂದ್ | ಎಲ್ಲೆಡೆ ಕಟ್ಟೆಚ್ಚರ

March 25, 2020
8:42 PM

ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರಕಾರ ವಿವಿಧ ಕ್ರಮ ಕೈಗೊಂಡಿದೆ. ಇದೀಗ ಸಾರ್ವಜನಿಕರೇ ಕರ್ನಾಟಕ-ಕೇರಳ ಗಡಿಭಾಗದ ರಸ್ತೆಗಳಲ್ಲಿ  ಮಣ್ಣು ಸುರಿದ ರಸ್ತೆ ತಡೆ ಮಾಡಿದ್ದಾರೆ.

ಸುಳ್ಯ ಸಂಪರ್ಕ ಮಾಡುವ ಕೋಲ್ಚಾರು, ಕಲ್ಲಪ್ಪಳ್ಳಿ, ಗಾಳಿಮುಖ ಮೊದಲಾದ ಕಡೆಗಳಲ್ಲಿ  ರಸ್ತೆ ತಡೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ವಾಹನಗಳ ಓಡಾಟ ನಡೆಸದಂತೆ ಎಚ್ಚರಿಕೆ ವಹಿಸಲಾಗಿದೆ. ಮಣ್ಣು ಸುರಿದ ರಸ್ತೆ ತಡೆ ಮಾಡಿರುವುದಕ್ಕೆ ವಿರೋಧವೂ ವ್ಯಕ್ತವಾಗಿದೆ.

ಸಂಪಾಜೆ ಗಡಿಭಾಗ ಹಾಗೂ ಇತರ ಜಿಲ್ಲಾ ಗಡಿಭಾಗದಲ್ಲಿ ಇಲಾಖೆಗಳ ವತಿಯಿಂದಲೇ ತಪಾಸಣೆ ನಡೆಸಿ ಅಗತ್ಯ ಕಂಡರೆ ಮಾತ್ರವೇ ಬಿಡಲಾಗುತ್ತಿದೆ. ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆರಕ್ಷಕ ಠಾಣಾ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ತಪಾಸಣೆ ನಡೆಯುತ್ತಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror