ಕೊರೊನಾ ವೈರಸ್ ಹರಡುವ ಭೀತಿ | ಮಂಗಳೂರು ನಾಳೆಯಿಂದ ಸಂಪೂರ್ಣ ಬಂದ್ ?

March 25, 2020
2:08 PM
Advertisement

ಮಂಗಳೂರು: ಕೊರೋನಾ ವೈರಸ್​ ಹರಡುವ ಭೀತಿಯಿಂದ ಭಾರತ 21 ದಿನಗಳ ಲಾಕ್ ಡೌನ್ ಆಗಿದೆ. ಅಗತ್ಯ ಸೇವೆಗಳ ಲಭ್ಯವಿದೆ ಎಂದು ಸರಕಾರ ಹೇಳಿದ್ದರೂ ಮಂಗಳೂರಿನಲ್ಲಿ  ನಾಳೆಯಿಂದ ಸಂಪೂರ್ಣ ಬಂದ್ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್​ ಕುಮಾರ್​ ಕಟಿಲು ಹೇಳಿದ್ದಾರೆ. ಇಂದು ಅಗತ್ಯ ವಸ್ತು ಖರೀದಿಗೆ ಸಮಯ ಕೊಡಲಾಗಿದೆ. ನಾಳೆಯಿಂದ ಮಂಗಳೂರಿನಲ್ಲಿ ಯಾವ ದಿನಸಿ ಅಂಗಡಿಗಳು ತೆರೆದಿರುವುದಿಲ್ಲ. ಈ ಬಗ್ಗೆ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

Advertisement
Advertisement
Advertisement

ಆದರೆ ಜನರಿಗೆ ಬೇಕಾದ ಎಲ್ಲಾ ವಸ್ತುಗಳನ್ನು ನಾವೇ ಮನೆಗೆ ತಲುಪಿಸುತ್ತೇವೆ. ಆದರೆ ಇದನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಯೋಚನೆ ನಡೆಯುತ್ತಿದೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

Advertisement

ಕೇರಳ ಭಾಗದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಅಂಬ್ಯುಲೆನ್ಸ್ ಗಳ ಮೂಲಕ ಮಂಗಳೂರಿಗೆ ರೋಗಿಗಳು ಬರುತ್ತಿರುವುದು ಗಮನಕ್ಕೆ ಬಂದಿದೆ. ಸದ್ಯದ ಸ್ಥಿತಿಯಲ್ಲಿ ಮಂಗಳೂರಿನಲ್ಲಿರುವ ಆಸ್ಪತ್ರೆ ಜಿಲ್ಲೆಯ ಜನರಿಗೇ ಸಾಕಾಗುವುದಿಲ್ಲ. ಹೀಗಾಗಿ ಹೊರಗಿನ ಯಾವುದೇ ವಾಹನ, ಅಂಬ್ಯುಲೆನ್ಸ್ ಗಳನ್ನು ಜಿಲ್ಲೆಯ ಒಳಗೆ ಬಿಡಬಾರದು ಎಂದು ನಿರ್ಧರಿಸಲಾಗಿದೆ. ಎಲ್ಲಾ ಅಂಬ್ಯುಲೆನ್ಸ್ ಗಳನ್ನು ತಲಪಾಡಿ ಗಡಿಯಲ್ಲೇ ನಿರ್ಬಂಧಿಸಲಾಗುತ್ತಿದೆ ಎಂದಿದ್ದಾರೆ.

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror