ಮಂಗಳೂರು: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಹಾಗೂ ಅವರ ಕುಟುಂಬದ ಮೂವರು ಸದಸ್ಯರು ಗುಣಮುಖರಾಗಿದ್ದಾರೆ. ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಈ ಸಂದರ್ಭ ಸಮುದಾಯಕ್ಕೆ ಧೈರ್ಯ ತುಂಬಿದ ಜನಾರ್ಧನ ಪೂಜಾರಿ, ಕೊರೋನಾ ವೈರಸ್ ಸೋಂಕನ್ನು ಧೈರ್ಯವಾಗಿ ಎದುರಿಸಿ, ಯಾವುದೇ ಭಯ ಬೇಕಾಗಿಲ್ಲ ಆತ್ಮಸ್ಥೈರ್ಯ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಅಂತರ , ಮಾಸ್ಕ್ ಧರಿಸಿ ಎಂದು ಸಲಹೆ ನೀಡಿದ್ದಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…