ಕೊರೋನಾಕ್ಕೆ ದ ಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 42 ಕ್ಕೆ ಏರಿಕೆ | ಹೆಚ್ಚಿದ ಕೊರೋನಾ ಸೋಂಕಿತರ ಸಂಖ್ಯೆ | ಒಂದು ವಾರಗಳ ಲಾಕ್ಡೌನ್‌ ಗೆ ಚಿಂತನೆ ?

July 12, 2020
2:17 PM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್‌ ವ್ಯಾಪಕವಾಗಿ ಹರಡಿದೆ. ಭಾನುವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ  60 ವರ್ಷದ ವೃದ್ಧರೊಬ್ಬರು ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರು  ಸಂಖ್ಯೆ 42 ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಕಾರಣದಿಂದ ಬೆಂಗಳೂರು ನಗರದಂತೆ ದ ಕ ಜಿಲ್ಲೆಯಲ್ಲೂ ವಾರಗಳ ಕಾಲ ಲಾಕ್ಡೌನ್‌ ಮಾಡಲು ಚಿಂತನೆ ನಡೆಸಲಾಗಿದೆ. ಅಧಿಕೃತ ಘೋಷಣೆಗೆ ಕಾಯಲಾಗುತ್ತಿದೆ.

ದ ಕ ಜಿಲ್ಲೆಯಲ್ಲಿ ಶನಿವಾರ ಸಂಜೆಯವರೆಗೆ ಒಟ್ಟು 2034 ಮಂದಿಯಲ್ಲಿ ಕೊರೋನಾ ವೈರಸ್‌ ಪಾಸಿಟಿವ್‌ ಕಂಡುಬಂದಿದ್ದು ಈ ಪೈಕಿ 1211 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಒಟ್ಟು 782 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror