ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡಿದೆ. ಭಾನುವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ 60 ವರ್ಷದ ವೃದ್ಧರೊಬ್ಬರು ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರು ಸಂಖ್ಯೆ 42 ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಕಾರಣದಿಂದ ಬೆಂಗಳೂರು ನಗರದಂತೆ ದ ಕ ಜಿಲ್ಲೆಯಲ್ಲೂ ವಾರಗಳ ಕಾಲ ಲಾಕ್ಡೌನ್ ಮಾಡಲು ಚಿಂತನೆ ನಡೆಸಲಾಗಿದೆ. ಅಧಿಕೃತ ಘೋಷಣೆಗೆ ಕಾಯಲಾಗುತ್ತಿದೆ.
ದ ಕ ಜಿಲ್ಲೆಯಲ್ಲಿ ಶನಿವಾರ ಸಂಜೆಯವರೆಗೆ ಒಟ್ಟು 2034 ಮಂದಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿದ್ದು ಈ ಪೈಕಿ 1211 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಒಟ್ಟು 782 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…