ಕೊರೋನಾರ್ಭಟ | ದೇಶದಲ್ಲಿ ಒಂದು ದಿನದಲ್ಲಿ 24,850 ಮಂದಿಗೆ ಕೊರೋನಾ ಪಾಸಿಟಿವ್ | 613 ಮಂದಿ ಬಲಿ |

July 5, 2020
10:52 AM

ನವದೆಹಲಿ : ಕೊರೊನಾ ವೈರಸ್ ಈಗ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣವೇ ಬಹುದೊಡ್ಡ ಸವಾಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ  24,850 ಮಂದಿಯಲ್ಲಿ ಕೊರೋನಾ  ಪಾಸಿಟಿವ್ ಬಂದಿದ್ದು 613 ಮಂದಿ ಬಲಿಯಾಗಿದ್ದಾರೆ. ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ದೇಶದಲ್ಲಿ ಒಂದೇ ದಿನದಲ್ಲಿ 24,850 ಮಂದಿಗೆ  ಸೋಂಕು ದೃಢಪಟ್ಟಿದೆ. ಒಂದೇ ದಿನ 613 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 6,73,165 ಕ್ಕೆ ಏರಿಕೆಯಾಗಿದ್ದು, ಈ ಪೈಕಿ 4,09,083 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ. ದೇಶದಲ್ಲಿ ಕಿಲ್ಲರ್ ಸೋಂಕಿಗೆ 19,268 ಮಂದಿ ಬಲಿಯಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ
1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror