ಮಂಗಳೂರು: ಕೊರೋನಾರ್ಭಟ ಹೆಚ್ಚಾಗಿದೆ. ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 238 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 2763 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಪೈಕಿ 1537 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರದಂದು 74 ಮಂದಿ ಕೊರೊನಾ ಮುಕ್ತರಾಗಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ 1163 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಇಂದು ಪತ್ತೆಯಾದ ಪ್ರಕರಣಗಳಲ್ಲಿ 73 ಮಂದಿಯ ಸೋಂಕಿನ ಮೂಲ ಪತ್ತೆಯಾಗಿಲ್ಲ. ಉಳಿದಂತೆ ಪ್ರಾಥಮಿಕ ಸಂಪರ್ಕದಿಂದ 23 ಮಂದಿಗೆ ಪಾಸಿಟಿವ್ , ವಿದೇಶದಿಂದ ಬಂದ 19 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…