ಕೊರೋನಾ ಅಪ್ಡೇಟ್ಸ್ | ದಕ್ಷಿಣ ಕನ್ನಡದಲ್ಲಿ 90 ಮಂದಿಗೆ ಕೊರೋನಾ ಪಾಸಿಟಿವ್ | ಉಡುಪಿಯಲ್ಲಿ 14 ಮಂದಿಗೆ-ಕಾಸರಗೋಡಿನಲ್ಲಿ 5 ಮಂದಿಗೆ ಪಾಸಿಟಿವ್ |

July 2, 2020
7:50 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 90 ಮಂದಿಗೆ ಕೊರೋನಾ ದೃಢಪಟ್ಟಿದೆ. ಇಂದು ಒಟ್ಟು 130 ಮಂದಿಯ ಪರೀಕ್ಷಾ ವರದಿ ಬಂದಿದ್ದು 90 ಮಂದಿಗೆ ಪಾಸಿಟಿವ್ ಬಂದರೆ, 40 ವರದಿ ನೆಗೆಟಿವ್ ಬಂದಿದೆ. ಕೊರೋನಾ ಬಾದೆಯಿಂದ ಚಿಕಿತ್ಸೆ ಪಡೆಯುತ್ತಿದ್ದ 33 ಮಂದಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು 5 ಮಂದಿಗೆ ಸೋಂಕು ದೃಢಪಟ್ಟಿದೆ. ಕೇರಳ ರಾಜ್ಯದಲ್ಲಿ ಒಟ್ಟು 160ಮಂದಿಗೆ ಕೊರೋನಾ ದೃಢಪಟ್ಟಿದ್ದು 202 ಮಂದಿ ಗುಣಮುಖರಾಗಿದ್ದಾರೆ.

ಉಡುಪಿಯಲ್ಲಿ  14 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಕೇರಳದಿಂದ ಮರಳಿದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಉಡುಪಿಯಲ್ಲಿ 21 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ .ಈ ವರೆಗಿನ ಒಟ್ಟು 1242 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಈ ಪೈಕಿ 1090 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ ಬ್ಯಾಗೇಜು
September 28, 2026
7:26 AM
by: ದ ರೂರಲ್ ಮಿರರ್.ಕಾಂ
ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ
September 28, 2026
6:44 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror