ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 90 ಮಂದಿಗೆ ಕೊರೋನಾ ದೃಢಪಟ್ಟಿದೆ. ಇಂದು ಒಟ್ಟು 130 ಮಂದಿಯ ಪರೀಕ್ಷಾ ವರದಿ ಬಂದಿದ್ದು 90 ಮಂದಿಗೆ ಪಾಸಿಟಿವ್ ಬಂದರೆ, 40 ವರದಿ ನೆಗೆಟಿವ್ ಬಂದಿದೆ. ಕೊರೋನಾ ಬಾದೆಯಿಂದ ಚಿಕಿತ್ಸೆ ಪಡೆಯುತ್ತಿದ್ದ 33 ಮಂದಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಇಂದು 5 ಮಂದಿಗೆ ಸೋಂಕು ದೃಢಪಟ್ಟಿದೆ. ಕೇರಳ ರಾಜ್ಯದಲ್ಲಿ ಒಟ್ಟು 160ಮಂದಿಗೆ ಕೊರೋನಾ ದೃಢಪಟ್ಟಿದ್ದು 202 ಮಂದಿ ಗುಣಮುಖರಾಗಿದ್ದಾರೆ.
ಉಡುಪಿಯಲ್ಲಿ 14 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಕೇರಳದಿಂದ ಮರಳಿದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಉಡುಪಿಯಲ್ಲಿ 21 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ .ಈ ವರೆಗಿನ ಒಟ್ಟು 1242 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಈ ಪೈಕಿ 1090 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…