ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಶಾಸಕರಿಗೆ ವೈರಸ್ ಸೋಂಕಿತರ ಸಂಪರ್ಕದಿಂದ ಕೊರೋನಾ ಹರಡಿದೆ ಎಂದು ಶಂಕಿಸಲಾಗಿದೆ. ಸ್ವಯಂ ಪ್ರೇರಿತವಾಗಿ ಕೊರೊನಾ ತಪಾಸಣೆ ನಡೆಸಿದ ಸಂದರ್ಭ ಸೋಂಕು ಪತ್ತೆಯಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಶಾಸಕ ಭರತ್ ಶೆಟ್ಟಿ, ನಾನು ಕೊರೋನಾ ಪರೀಕ್ಷೆ ಮಾಡಿಸಿದ್ದು ಪಾಸಿಟಿವ್ ಬಂದಿದೆ. ಗುಣಮುಖವಾಗುತ್ತಿದ್ದೇನೆ , ಕೆಲವು ದಿನಗಳ ಕಾಲ ಚಿಕಿತ್ಸೆ ಪಡೆಯಲಿದ್ದೇನೆ. ಎಲ್ಲರೂ ಸಾಮಾಜಿಕ ಅಂತರ, ಮಾಸ್ಕ್ ಧರಿಸಬೇಕು , ಹೊರಗಡೆ ತೆರಳಿದರೆ ಆಗಾಗ ಕೈ ತೊಳೆಯಬೇಕು ಎಂದು ಮನವಿ ಮಾಡಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…