ಕೊರೋನಾ ಅಪ್ಡೇಟ್‌ | ದ ಕ 125 ಮಂದಿ ಗುಣಮುಖ | ರಾಜ್ಯದಲ್ಲಿ 2037 ಮಂದಿ ಸೋಂಕಿನಿಂದ ಮುಕ್ತ

July 24, 2020
9:45 PM

ಮಂಗಳೂರು:  ಕೊರೋನಾ ವೈರಸ್‌ ಹರಡುವುದು  ಇನ್ನೂ ನಿಂತಿಲ್ಲ. ದ ಕ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು  180 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 4394ಕ್ಕೆ ಏರಿಕೆಯಾಗಿದೆ.ಈ ನಡುವೆ 125 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ  ಕಳೆದ 24 ಗಂಟೆಯಲ್ಲಿ 2037 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

 ಜಿಲ್ಲೆಯಲ್ಲಿ ಶುಕ್ರವಾರದಂದು 125 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಒಟ್ಟು 187 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 2300 ಮಂದಿ  ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಇಂದು 5007 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 85,870ಕ್ಕೇ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್
ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror