ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಶುಕ್ರವಾರ 49 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ದಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಈ ನಡುವೆ ದ ಕ ಜಿಲ್ಲೆಯಲ್ಲಿ ಶುಕ್ರವಾರ 425 ಸ್ಯಾಂಪಲ್ ಗಳಲ್ಲಿ 97 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 1010 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ 498 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 503 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮತ್ತೆ 16 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಜಿಲ್ಲೆಯಲ್ಲಿ ಶುಕ್ರವಾರದಂದು 273 ಮಂದಿಯ ವರದಿ ನೆಗೆಟಿವ್ ಬಂದಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…