ಸುಳ್ಯ: ದನ ಸಾಗಾಟ ಪ್ರಕರಣದ ಆರೋಪಿಗೆ ಕೋವಿಡ್ 19 ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಎರಡು ದಿನಗಳ ಹಿಂದೆ ಅಕ್ರಮ ದನ ಸಾಗಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯ ಕೋವಿಡ್ ಪರೀಕ್ಷೆಯಲ್ಲಿ ಈತನಿಗೆ ಕೊರೋನಾ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯನ್ನು ತಾತ್ಕಾಲಿಕವಾಗಿ ಸೀಲ್ ಡೌನ್ ಮಾಡಿ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆರೋಪಿಯ ಬಂಧನ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್‌ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…