Advertisement

ಕೊರೋನಾ ವೈರಸ್ ಇಫೆಕ್ಟ್ | ಬ್ಯಾಂಕ್ ಸಾಲಗಳ ಇಎಂಐ 3 ತಿಂಗಳು ಮುಂದೂಡಿಕೆ

Share

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು ಬ್ಯಾಂಕ್ ಗಳಿಂದ   ಸಾಲದ   ಪಡೆದಿರುವ ಜನಸಾಮಾನ್ಯರಿಗೆ ಅನುಕೂಲವಾಗುವ  ನಿಟ್ಟಿನಲ್ಲಿ ಎಲ್ಲಾ ಸಾಲಗಳ  ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಿದ್ದು, ಮೂರು ತಿಂಗಳ ಇಎಂಐಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್  ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

 ರಾಷ್ಟ್ರೀಕೃತ, ವಾಣಿಜ್ಯ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿನ ಎಲ್ಲಾ ಸಾಲಗಳ  ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವೈಯಕ್ತಿಕ, ಗೃಹ, ವಾಹನ ಸಾಲ, ಗೋಲ್ಡ್ ಲೋನ್, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಸೇರಿದಂತೆ ಎಲ್ಲಾ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಇಎಂಐಯನ್ನು ಜೂನ್ ವರೆಗೂ ಮುಂದೂಡಿಕೆ ಮಾಡಲಾಗಿದೆ ಎಂದರು.

ರೈತರು ಖರೀದಿಸಿದ ಟ್ರಾಕ್ಟರ್ ಗಳ ಸಾಲದ ಬಡ್ಡಿಯನ್ನು ಕೂಡಾ ಕಡಿತಗೊಳಿಸಲಾಗಿದೆ. ಕೊರೋನಾವೈರಸ್ ನಿಂದಾಗಿ ದೇಶದ ಅರ್ಥವ್ಯವಸ್ಥೆ ಮೇಲೆ ಪರಿಣಾಮ ಉಂಟಾಗಿದ್ದು,  ಪರಿಸ್ಥಿತಿಯನ್ನು ಅವಲೋಕಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

8 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

14 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

14 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

14 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

1 day ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago