ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 67420 ಕ್ಕೆ ಏರಿಕೆಯಾಗಿದೆ. ಅದರಲ್ಲೂ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಸದ್ಯದ ಮಾಹಿತಿ ಪ್ರಕಾರ ಬೆಂಗಳೂರು, ದಕ್ಷಿಣ ಕನ್ನಡ, ಕಲಬುರಗಿ, ಬಳ್ಳಾರಿ, ಉಡುಪಿ, ಧಾರವಾಡ,ಯಾದಗಿರಿ ಡೇಂಜರ್ ಜೋನ್ ನಲ್ಲಿರುವ ಜಿಲ್ಲೆಗಳು. ಈ ಬಗ್ಗೆ ಆರೋಗ್ಯ ಇಲಾಖೆಯ ಹೊರಡಿಸುವ ಹೆಲ್ತ್ ಬುಲೆಟಿನ್ ನಲ್ಲಿ ಅಂಕಿಅಂಶಗಳು ಲಭ್ಯವಾಗುತ್ತದೆ. ಈ ಅಂಕಿ ಅಂಶಗಳ ಆಧಾರದಲ್ಲಿ ಆರೋಗ್ಯ ಇಲಾಖೆ ಕೆಲವು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ ಎಂದು ತಿಳಿಸಿದೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…