ಕೊರೋನಾ ವೈರಸ್ ಸೋಂಕಿತರು ಆಸ್ಪತ್ರೆಗೆ ದಾಖಲಾದರೆ ಡಿಸ್ಚಾರ್ಜ್ ಹಾಗೂ ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ ತರಲಾಗಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯ ಮೇರೆಗೆ ಆರೋಗ್ಯ ಇಲಾಖೆ ಈ ಬದಲಾವಣೆ ತಂದಿದೆ.
ಎ. ಲಕ್ಷಣ ಇರುವವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು 10 ದಿನಕ್ಕೆ ಡಿಸ್ಚಾರ್ಜ್ ಮಾಡಲು ತೀರ್ಮಾನಿಸಲಾಗಿದೆ. ಡಿಸ್ಚಾರ್ಜ್ ಸಂದರ್ಭದಲ್ಲಿ ಯಾವುದೇ ಕೋವಿಡ್ ಟೆಸ್ಟ್ ನಡೆಸುವುದಿಲ್ಲ.ಡಿಸ್ಚಾರ್ಜ್ ಆದ ಬಳಿಕ 14 ದಿನಗಳ ಬದಲು 7 ದಿನ ಹೋಂ ಕ್ವಾರಂಟೈನ್ ಮಾಡಲಾಗುವುದು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರವೂ ಕೊರೊನಾ ಲಕ್ಷಣಗಳು ಕಂಡುಬಂದರೆ ಆಪ್ತಮಿತ್ರ ಹೆಲ್ಪ್ ಲೈನ್‍ಗೆ ತಿಳಿಸಬೇಕು.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…