ಕೊರೋನಾ ವೈರಸ್‌ | ಭಯಪಡಬೇಕಿಲ್ಲ – ಮುಂಜಾಗ್ರತೆ ಇರಲಿ | ಭಾರತದಲ್ಲಿ ಕೊರೋನಾ ಸಾವಿನ ಸಂಖ್ಯೆ ಇಳಿಕೆ |

July 20, 2020
12:48 PM

ನವದೆಹಲಿ : ಕೊರೋನಾ ಪಾಸಿಟಿವ್‌ ಸಂಖ್ಯೆ ಹೆಚ್ಚಾಗುತ್ತಿದ್ದರೂ ಭಾರತದಲ್ಲಿ  ಕೊರೋನಾ ವೈರಸ್‌ ಗೆ ಬಲಿಯಾಗುವವರ ಸಂಖ್ಯೆ ಇಳಿಮುಖವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ವಿಶ್ವದಾದ್ಯಂತ ಕೊರೋನಾ ಸಾವಿನ ಪ್ರಮಾಣ 4.2 ರಷ್ಟಿದ್ದರೆ, ಭಾರತದಲ್ಲಿ 2.5 ರಷ್ಟು  ಸಾವು ಸಂಭವಿಸುತ್ತಿವೆ. ಈ ಮೂಲಕ ವಿಶ್ವದಲ್ಲೇ ಕೊರೋನಾ ಸಾವಿನ ಪ್ರಮಾಣದಲ್ಲಿ ಕಡಿಮೆ ಸಾವು ವರದಿಯಾಗಿರುವುದು ಭಾರತದಲ್ಲಿ ಎಂದು ಆರೋಗ್ಯ ಇಲಾಖೆ ಹೇಳಿದೆ.

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದೆ. ವೈರಸ್‌ ಹರಡುವುದು ನಿಯಂತ್ರಣ ಮಾಡಲು  ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ. ಸರಕಾರ ಸೂಚಿಸುವ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ಉಷ್ಣತೆ ಕೃಷಿಗೆ ದೊಡ್ಡ ಸಂಕಷ್ಟ | ಉತ್ಪಾದನೆ ಕುಸಿತದ ಭೀತಿ
March 22, 2026
6:46 AM
by: ದ ರೂರಲ್ ಮಿರರ್.ಕಾಂ
ತೈವಾನ್‌ನಲ್ಲಿ “ಸಿಹಿ ಅಡಿಕೆ” – “ಅಡಿಕೆ ಕ್ಯಾಂಡಿ” ಈಗ ಚರ್ಚೆ : ಮಕ್ಕಳಿಗೆ ನಿಷೇಧ ಬೇಡಿಕೆ ಹೆಚ್ಚಳ
March 22, 2026
6:30 AM
by: ಮಿರರ್‌ ಡೆಸ್ಕ್
5 ಗಂಟೆಗಳಲ್ಲಿ 12,000 ಲೀಟರ್ ತೆಂಗಿನ ಹಾಲು ‘ಸೋಲ್ಡ್ ಔಟ್’..!
March 22, 2026
6:00 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror