ನವದೆಹಲಿ : ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದ್ದರೂ ಭಾರತದಲ್ಲಿ ಕೊರೋನಾ ವೈರಸ್ ಗೆ ಬಲಿಯಾಗುವವರ ಸಂಖ್ಯೆ ಇಳಿಮುಖವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ವಿಶ್ವದಾದ್ಯಂತ ಕೊರೋನಾ ಸಾವಿನ ಪ್ರಮಾಣ 4.2 ರಷ್ಟಿದ್ದರೆ, ಭಾರತದಲ್ಲಿ 2.5 ರಷ್ಟು ಸಾವು ಸಂಭವಿಸುತ್ತಿವೆ. ಈ ಮೂಲಕ ವಿಶ್ವದಲ್ಲೇ ಕೊರೋನಾ ಸಾವಿನ ಪ್ರಮಾಣದಲ್ಲಿ ಕಡಿಮೆ ಸಾವು ವರದಿಯಾಗಿರುವುದು ಭಾರತದಲ್ಲಿ ಎಂದು ಆರೋಗ್ಯ ಇಲಾಖೆ ಹೇಳಿದೆ.
ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದೆ. ವೈರಸ್ ಹರಡುವುದು ನಿಯಂತ್ರಣ ಮಾಡಲು ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ. ಸರಕಾರ ಸೂಚಿಸುವ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದೆ.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ…
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…