ಕೊರೋನಾ ವೈರಸ್ | ದ ಕ ಜಿಲ್ಲೆಯಲ್ಲಿ ಇಬ್ಬರು ಬಲಿ | ಸಾವಿನ ಸಂಖ್ಯೆ 16 ಕ್ಕೆ ಏರಿಕೆ |

July 1, 2020
11:19 AM

ಮಂಗಳೂರು:  ಜಿಲ್ಲೆಯಲ್ಲಿ  ಕೊರೋನಾ ಅಟ್ಟಹಾಸ ಮುಂದುವರಿದಿದೆ. ಬುಧವಾರ ಇಬ್ಬರು ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ 16 ಕ್ಕೆ ಏರಿಕೆಯಾಗಿದೆ.

ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳ ಮೂಲದ 31 ವರ್ಷದ ಯುವಕ ಸಾವನ್ನಪ್ಪಿದ್ದು ಇವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ  ಬೆಂಗ್ರೆ ನಿವಾಸಿ 51 ವರ್ಷದ ಪುರುಷ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ. ಇವರು  ಡಯಾಬಿಟಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror