ಮಂಗಳೂರು: ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ. ಬುಧವಾರ ಇಬ್ಬರು ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ 16 ಕ್ಕೆ ಏರಿಕೆಯಾಗಿದೆ.
ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳ ಮೂಲದ 31 ವರ್ಷದ ಯುವಕ ಸಾವನ್ನಪ್ಪಿದ್ದು ಇವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಬೆಂಗ್ರೆ ನಿವಾಸಿ 51 ವರ್ಷದ ಪುರುಷ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ. ಇವರು ಡಯಾಬಿಟಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…