ನವದೆಹಲಿ : ಮಾ.22 ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್ ಕುರಿತು ಮಹತ್ವದ ಮಾಹಿತಿಗಳ ಬಗ್ಗೆ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಮಾ.24(ಇಂದು) ರಂದು ರಾತ್ರಿ 8 ಕ್ಕೆ ಮಾತನಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿಗಳು “ನಾನು ದೇಶದ ಜನರೊಂದಿಗೆ ಕೆಲವು ಪ್ರಮುಖ ವಿಷಯಗಳನ್ನು ಹಂಚಿಕೊಳ್ಳುತ್ತೇನೆ ” ಎಂದಿದ್ದಾರೆ.
Advertisement
.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement