ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಮುಖಂಡ. ಕಾರ್ತಿಕ್ ಮೇರ್ಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಅಶ್ರಯ ನೀಡಿದ ಮೇರೆಗೆ ಮಂಗಳೂರು ಅತ್ತಾವರ ನಿವಾಸಿ ಸ್ಟೀವನ್ ಮೊಂತೆರೋ ಎಂಬಾತನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel