ಕೊಲ್ಲಮೊಗ್ರದಲ್ಲಿ ರಕ್ತದಾನ ಶಿಬಿರ

September 19, 2019
10:00 AM

ಕೊಲ್ಲಮೊಗ್ರ: ಇಡ್ಯಡ್ಕ ಕೆ.ಆರ್.ಗೋಪಾಲಕೃಷ್ಣ ದಂಪತಿಗಳು ಪುತ್ರ ಗೌತಮನ ಜನ್ಮದಿನದ ನೆನಪಿಗಾಗಿ  ಗುತ್ತಿಗಾರು ಹವ್ಯಕ ವಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗರು ,ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಮತ್ತು ಇತರ ಸಂಘಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ಹೊಸನಗರ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಆಶಯದಂತೆ ನಡೆಯುತ್ತಿರುವ ರಕ್ತದಾನ ಶಿಬಿರವನ್ನು ಕೊಲ್ಲಮೊಗ್ರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪಲ್ಲವಿಯವರು ದೀಪ ಬೆಳಗಿಸಿ ಉದ್ಘಾಟಿಸಿ ರಕ್ತದಾನ ದ ಮಹತ್ವದ ಬಗ್ಗೆ ತಿಳಿಸಿದರು.

ಗುತ್ತಿಗಾರು ಹವ್ಯಕ ವಲಯಾದ್ಯಕ್ಷೆ ದೇವಕಿ ಪನ್ನೆ ಸಭಾಧ್ಯಕ್ಷತೆ ವಹಿಸಿ ದ್ದರು. ಗಣೇಶ ಇಡ್ಯಡ್ಕ ‌ಕಾರ್ಯಕ್ರಮ ನಿರೂಪಿಸಿದರು. ಡಾ.ರಾಮಚಂದ್ರ ಭಟ್ ಮತ್ತು ಇತರ ಸಿಬ್ಬಂದಿಗಳು ರಕ್ತದಾನಿಗಳಿಂದ ರಕ್ತ ಪ‌ಡೆದುಕೊಂಡರು.ಒಟ್ಟು 47 ಜನರು ರಕ್ತದಾನ ಮಾಡಿದರು. ಕಳೆದ ಹಲವಾರು ವರುಷಗಳಿಂದ ಇಲ್ಲಿ ಯಶಸ್ವಿ ಯಾಗಿ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror