ಕೊಲ್ಲಮೊಗ್ರ: ಅರೆಬಾಷೆ ಅಕಾಡೆಮಿ ಮಾಜಿ ಸದಸ್ಯ , ಕೊಲ್ಲಮೊಗ್ರ ಗ್ರಾಪಂ ಸದಸ್ಯ ಬಿ.ಸಿ.ವಸಂತ್(63) ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದ್ದ ವೇಳೆ ಹೃದಯಾಘಾತದಿಂದ ಅವರು ಮೃತಪಟ್ಟರು. ಕಾಲಿಗೆ ಗಾಯವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸುಳ್ಯದಲ್ಲಿ ಸಲಹೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿನ ಆಪರೇಶನ್ ಥಿಯೇಟರ್ ನಲ್ಲಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು ಎಂದು ತಿಳಿದುಬಂದಿದೆ.
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…