ಕೊಲ್ಲಮೊಗ್ರ:ಕೊಲ್ಲಮೊಗ್ರ ಗ್ರಾಮದ ಕಡೋಡಿ ದಿ.ಕೆಂಚಪ್ಪ ಗೌಡರ ಪುತ್ರ ಲಕ್ಷ್ಮೀನಾರಾಯಣ (39) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಸೆ.21 ರಂದು ನಿಧನರಾದರು.
ಸುಳ್ಯ ಕಲ್ಮಕಾರು ನಡುವೆ ಸಂಚರಿಸುತ್ತಿದ್ದ ಮಯೂರ ಟ್ರಾವೆಲ್ಸ್ ಮಾಲಕರಾಗಿ ಜನರಿಗೆ ಪರಿಚಿತರಾಗಿದ್ದ ಅವರು ಅವಿವಾಹಿತರಾಗಿದ್ದರು. 1 ವರ್ಷದಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಲೋ ಬಿಪಿ ಉಂಟಾಗಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಮೃತರು ತಾಯಿ ರುಕ್ಮಿಣಿ, ಸಹೋದರರಾದ ಮೋನಪ್ಪ,ಜನಾರ್ದನ, ಸಹೋದರಿಯರಾದ ಜಾನಕಿ , ಪುಷ್ಪಾ ರನ್ನು ಅಗಲಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…