ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಒಂದೇ ದಿನ 23 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆ ಆಗಿದೆ.
ಈ ಪೈಕಿ 548 ಸಕ್ರಿಯ ಸೋಂಕು ಪ್ರಕರಣಗಳಾಗಿದ್ದು, 494 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 36 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ 14, ಹಾಸನ 3, ಬಾಗಲಕೋಟೆ, ಮಂಡ್ಯ, ಉಡುಪಿ, ಧಾರವಾಡ, ದಾವಣಗೆರೆ ಹಾಗೂ ಬಳ್ಳಾರಿಯಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel