ಕೊವಿಡ್19 ಕುರಿತ ಸುಳ್ಳು ಸುದ್ದಿ ಹರಡಿದರೆ ಜೈಲು ಖಚಿತ

March 31, 2020
9:14 PM

ಬೆಂಗಳೂರು: ಕೊರೊನಾ ವೈರಸ್ ಹರಡುವುದಕ್ಕಿಂತಲೂ ಇಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿ ಹರಡುವುದು  ಹಾಗೂ ಗ್ರಾಮದ ಜನರನ್ನು  ಆತಂಕಕ್ಕೆ ದೂಡುವ ಸಂದೇಶಗಳನ್ನು ರವಾನೆ ಮಾಡಿದರೆ ಹಾಗೂ ಅನಧಿಕೃತವಾದ ಸುದ್ದಿಗಳನ್ನು ಜಾಲತಾಣಗಳಲ್ಲಿ ಪ್ರಕಟ ಮಾಡಿದರೆ ಹಾಗೂ ಆಡಳಿತವು ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಅಪಪ್ರಚಾರ ಹಾಗೂ ಉಲ್ಲಂಘನೆ ಮಾಡಿದರೆ ಅಂತರಹವರ ವಿರುದ್ಧ ಕೇಸು ದಾಖಲಿಸಲು  ಕೇಂದ್ರ ಗೃಹ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುದ್ದಿಗಳನ್ನು ಗಮನಿಸುವ ವಿಶೇಷ ತಂಡ ಕೆಲಸ ಮಾಡುತ್ತಿದೆ. ಒಂದು ವೇಳೆ ಖಚಿತವಲ್ಲದ ಸುದ್ದಿಗಳನ್ನು ಹರಡಿದರೆ ಅಂತಹವರ ವಿರುದ್ದ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ.

Advertisement

ಸುಳ್ಳು ಮಾಹಿತಿ ಹರಡುವವರ ವಿರುದ್ಧ  ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ  ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror