ಬೆಳ್ಳಾರೆ: ಕೋಟೆಮುಂಡುಗಾರಿನಲ್ಲಿ 28ನೇ ವರ್ಷದ ಶ್ರೀ ಗಣೇಶೊತ್ಸವ ನಡೆಯಲಿದ್ದು, ಇದರ ಪ್ರಯುಕ್ತ ಗಣೇಶೋತ್ಸವ ಸಮಿತಿಯ ವತಿಯಿಂದ ಪೂರ್ವಭಾವಿ ಸಭೆ ಕಳಂಜ ಯುವಕ ಮಂಡಲ ಸಭಾಂಗಣದಲ್ಲಿ ನಡೆಯಿತು.
ವಿವಿಧ ಕಾರ್ಯಕ್ರಮಗಳ ಪಟ್ಟಿಯನ್ನು ವಾಚಿಸಲಾಯಿತು. ಸಭಾಧ್ಯಕ್ಷತೆಯನ್ನು ಕೋಟೆಮುಂಡುಗಾರು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಗಂಗಾಧರ ತೋಟದಮೂಲೆ ವಹಿಸಿದರು. ವೇದಿಕೆಯಲ್ಲಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ರಾಮಯ್ಯ ರೈ ಕಜೆಮೂಲೆ, ಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಚೊಕ್ಕಾಡಿ, ಕಾರ್ಯದರ್ಶಿ ದಿನೇಶ್ ಪಾಂಡಿಪಾಲು ಉಪಸ್ಥಿತರಿದ್ದರು. ನಾರಾಯಣ ಕಳಂಜ ಸ್ವಾಗತಿಸಿ, ಶಿವಪ್ರಸಾದ್ ಕಜೆಮೂಲೆ ವಂದಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…