ಕೋಟೆ ಮುಂಡುಗಾರು ಶಾಲೆಯಲ್ಲಿ ಪರಿಸರ ಕಾಳಜಿ

June 29, 2019
10:30 AM

ಕೋಟೆಮುಂಡುಗಾರು: ಕೋಟೆ ಫೌಂಡೇಶನಿನ ಸಂಚಾಲಕ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಸಂಸ್ಥೆಯ ಮುಖ್ಯಸ್ಥ ರಘುರಾಮ ಕೋಟೆಯವರಿಂದ  ಕೋಟೆ ಮುಂಡುಗಾರಿನ ದಕಜಿಪಹಿಪ್ರಾ ಶಾಲೆಯ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಿಕೊಟ್ಟರು.

ಗಣಪ್ಪಯ್ಯ ಪೆರುವಾಜೆ, ರೈಟ್ ಟು ಲಿವ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶ್ರೀಧರ್, ನ್ಯಾಶ್ ಡೆಗ್ ಸಂಸ್ಥೆಯ ಸದಸ್ಯ ಶ್ರವಣ್ ಕುಮಾರ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾಧರ್ ಮುಂಡುಗಾರು,ಸದಸ್ಯ ಲಕ್ಷ್ಮೀಶ ಕಜೆಮೂಲೆ, ಮುಖ್ಯೋಪಾಧ್ಯಾಯಿನಿ ಮೋಹಿನಿ ಏ.ಕೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುರಸು ಚಂಡಮಾರುತ – ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ
November 5, 2026
6:15 AM
by: ದ ರೂರಲ್ ಮಿರರ್.ಕಾಂ
ನಾಗಪುರದ ಅಡಿಕೆ ವ್ಯಾಪಾರಿ ಡಿಆರ್‌ಐ ವಶಕ್ಕೆ – ₹35 ಕೋಟಿ ಅಕ್ರಮ ಆಮದು ಪ್ರಕರಣದ ತನಿಖೆ ಚುರುಕು
November 5, 2026
6:10 AM
by: ದ ರೂರಲ್ ಮಿರರ್.ಕಾಂ
1,000 ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳ ಜೊತೆ ಜೋಡಣೆ
November 5, 2026
6:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?
November 4, 2026
9:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror