ಕೋಟೆಮುಂಡುಗಾರು: ಕೋಟೆ ಫೌಂಡೇಶನಿನ ಸಂಚಾಲಕ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಸಂಸ್ಥೆಯ ಮುಖ್ಯಸ್ಥ ರಘುರಾಮ ಕೋಟೆಯವರಿಂದ ಕೋಟೆ ಮುಂಡುಗಾರಿನ ದಕಜಿಪಹಿಪ್ರಾ ಶಾಲೆಯ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಿಕೊಟ್ಟರು.
ಗಣಪ್ಪಯ್ಯ ಪೆರುವಾಜೆ, ರೈಟ್ ಟು ಲಿವ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶ್ರೀಧರ್, ನ್ಯಾಶ್ ಡೆಗ್ ಸಂಸ್ಥೆಯ ಸದಸ್ಯ ಶ್ರವಣ್ ಕುಮಾರ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾಧರ್ ಮುಂಡುಗಾರು,ಸದಸ್ಯ ಲಕ್ಷ್ಮೀಶ ಕಜೆಮೂಲೆ, ಮುಖ್ಯೋಪಾಧ್ಯಾಯಿನಿ ಮೋಹಿನಿ ಏ.ಕೆ ಉಪಸ್ಥಿತರಿದ್ದರು.
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…