ಕ್ಯಾಂಪ್ಕೊ ಇನ್ ಸೇವಾ ವತಿಯಿಂದ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ

June 5, 2019
12:30 PM

ಬದಿಯಡ್ಕ: ಕ್ಯಾಂಪ್ಕೊ ಇನ್ ಸೇವಾ ಹಲವು ಸೇವಾ ಕಾರ್ಯಕ್ರಮದ ಬಳಿಕ ತನ್ನ 6 ನೇ ಕಾರ್ಯಕ್ರಮದ ಅಂಗವಾಗಿ ಎಸ್ ಎಸ್ ಎಲ್ ಪಿ ಕಿರಿಯ ಪ್ರಾಥಮಿಕ ಶಾಲೆ, ಉದಯಗಿರಿ, ಬಾಂಜತಡ್ಕ, ಬದಿಯಡ್ಕ , ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕೇತರ  ಸಾಮಗ್ರಿಗಳ ವಿತರಣೆ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಅಂಬಿಕ ಸ್ವಾಗತದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಮಾಜಿ ಕ್ಯಾಂಪ್ಕೋ ಉಪಾಧ್ಯಕ್ಷರು  ಕೃಷ್ಣ ಭಟ್ ವಾಶೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಹಾಗು ವೇದಿಕೆಯಲ್ಲಿ ಕ್ಯಾಂಪ್ಕೊ ಇನ್ ಸೇವಾ ಸಂಯೋಜಕ ಗಣೇಶ್, ಪಿ.ಟಿ. ಎ ಅಧ್ಯಕ್ಷ ಕುಸುಮ  ಎಂ ಟಿ ಎ ಅಧ್ಯಕ್ಷ ಬೆಬಿ ಶಾಲಿನಿ, ಕೃಷ್ಣ ಪ್ರಸಾದ್ ಅವರು ಉಪಸ್ಥತರಿದ್ದರು.
ಅಧ್ಯಾಪಕರಾದ ರಾಜೇಶ್ ಅಗಲ್ಪಾಡಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ
September 26, 2026
9:40 AM
by: ದ ರೂರಲ್ ಮಿರರ್.ಕಾಂ
ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ
September 26, 2026
9:36 AM
by: ಮಹೇಶ್ ಪುಚ್ಚಪ್ಪಾಡಿ
ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?
September 26, 2026
7:18 AM
by: ದ ರೂರಲ್ ಮಿರರ್.ಕಾಂ
ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror