ಕ್ಯಾಂಪ್ಕೊ ಇನ್ ಸೇವಾ ವತಿಯಿಂದ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ

June 2, 2019
4:00 PM

ಪುತ್ತೂರು:  ಕ್ಯಾಂಪ್ಕೊ ಇನ್ ಸೇವಾ ವತಿಯಿಂದ ಮಂಚಿ ಪುದ್ದೋಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಮಾಡಲಾಯಿತು.

 

 

ಕಾರ್ಯಕ್ರಮವನ್ನು  ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಮೀಳಾ  ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಉಪಾಧ್ಯಕ್ಷ ಮೋಹನ್ ದಾಸ್ ಶೆಟ್ಟಿ, ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ, ಕ್ಯಾಂಪ್ಕೊ ಇನ್ ಸೇವಾ ಸಂಯೋಜಕ ಗಣೇಶ್, ಎಸ್.ಡಿ.ಎಂ.ಸಿ ಅಧ್ಯಕ್ಷ ಅಶೋಕ್ ನಾಯಕ್ ಪಿ, ಸಮೂಹ ಸಂಪನ್ನೂಲ ವ್ಯಕ್ತಿ ಇಂದಿರಾ, ಶ್ರೀ ಕ್ರಷ್ಣ ಮಿತ್ರ ಮಂಡಳಿ (ರಿ) ಮಂಚಿ ಕೊಳ್ನಾಡು ಇದರ ಅಧ್ಯಕ್ಷ  ದಿನೇಶ್ ಕುಮಾರ್ , ಕ್ಯಾಂಪ್ಕೋ ಜನರಲ್ ಮ್ಯಾನೇಜರ್ ರೇಶ್ಮಾ ಮಲ್ಯ, ಹಾಗೂ ಸುರೇಶ್ , ಅರುಣ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ನವ್ಯಶ್ರೀ ಬಳಗದವರು ವಂದನಾ ಗೀತೆ ಹಾಡಿದರು. ದಿನೇಶ್ ಕುಮಾರ್ ಸ್ವಾಗಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror