ಪುತ್ತೂರು: ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಕ್ಯಾಂಪ್ಕೋ ವಸತಿ ನಿಲಯದ ಸಭಾ ಮಂಟಪದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಿಗೆ ಕೃಷ್ಣ- ರಾದೆ ವೇಷ ಸ್ಪರ್ಧೆ,ಭಗವದ್ಗೀತಾ ಶ್ಲೋಕ ಕಂಠಪಾಠ ,ಅಭಿನಯ ಗೀತೆ,ಭಕ್ತಿಗೀತೆ,ಮಡಿಕೆ ಹೊಡೆಯುವ ಸ್ಪರ್ಧೆ ಕಾರ್ಯಕ್ರಮ ನಡಯಿತು.
ಈ ಕಾರ್ಯಕ್ರಮದಲ್ಲಿ ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್ , ಉಪಾಧ್ಯಕ್ಷರಾದ ವಾಣಿ ಪ್ರಶಾಂತ್ ,ಕಾರ್ಯದರ್ಶಿ ಶಾಂತಿ ಹೊಳ್ಳ ,ಜತೆ ಕಾರ್ಯದರ್ಶಿಕೃತಿಕಾ ರಮೇಶ್ , ಕೋಶಾಧಿಕಾರಿ ನಾಗೇಶ್, ಸದಸ್ಯರುಗಳಾದ ಸೇಸಪ್ಪ ನಾಯ್ಕ್,ಚಿದಾನಂದ, ಹಾಗೂ ಕಾರ್ಖಾನೆ ಉದ್ಯೋಗಿಗಳು ಮತ್ತು ಅವರ ಮನೆಯವರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಾಸುದೇವ ಕಾರಂತ್,ಪದ್ಮಪ್ರಸಾದ್ ಜೈನ್, ಪ್ರಶಾಂತ್ ಭಟ್ , ಸುರೇಂದ್ರನ್ ನೆರವೇರಿಸಿದರು.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…