ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಎಂಪ್ಲಾಯಿಸ್ ರಿಕ್ರೀಯೇಷನ್ ಸೆಂಟರಿನ ನೂತನ ಅಧ್ಯಕ್ಷರ ಆಯ್ಕೆ

February 18, 2020
10:29 PM

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಎಂಪ್ಲಾಯಿಸ್ ರಿಕ್ರೀಯೇಷನ್ ಸೆಂಟರಿನ ನೂತನ ಅಧ್ಯಕ್ಷರನ್ನಾಗಿ ಚಾಕಲೇಟು ಕಾರ್ಖಾನೆ ಎ ಜಿ ಎಮ್ ಶ್ಯಾಮ್ ಪ್ರಸಾದ್ ಎಚ್ ಆಯ್ಕೆಯಾದರು.

ಉಪಾಧ್ಯಕ್ಷರನ್ನಾಗಿ ಸುಲತ, ಕಾರ್ಯದರ್ಶಿಯಾಗಿ ರಮೇಶ ರೈ, ಜತೆ ಕಾರ್ಯದರ್ಶಿಯಾಗಿ ಜಗದೀಶ್ ಪಿ, ಕೋಶಾಧಿಕಾರಿಯಾಗಿ ಪ್ರಶಾಂತ್ ಭಟ್, ಕ್ರೀಡಾ ಕಾರ್ಯದರ್ಶಿಯಾಗಿ ಸುಭಾಶ್ ಸಿ.ವಿ ,  ಶುಭ ಕೆ.ಸಿ.ರಾವ್ ಹಾಗೂ ಮಾಸ್ಟರ್ ಆದಿತ್ಯ ಡೋಂಗ್ರೆ ಹಾಗೂ ಎಕ್ಸಿಕ್ಯೂಟಿವ್ ಮೆಂಬರ್ ಆಗಿ ಮಹೇಶ್ ಪ್ರಭು ಎನ್, ಪ್ರಶಾಂತ್ ಡಿ.ಎಸ್, ಸಂಪತ್ ರಾಜ್, ಸಂತೋಷ್ ಕುಮಾರ್ ಸಿ.ಎಚ್, ತುಲಸಿ , ಶೋಭ , ಶ್ರೀ ಧನ್ಯ ಇವರು ಆಯ್ಕೆಯಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror