Advertisement
ಸುದ್ದಿಗಳು

ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವ

Share

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವವು ಚಾಕಲೇಟು ಪ್ಯಾಕ್ಟರಿ ವಸತಿ ನಿಲಯದ ಸಭಾ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ   ವಹಿಸಿದ್ದರು. ವೇದಿಕೆಯಲ್ಲಿ ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ಮೆನೆಜಿಂಗ್ ಡೈರೆಕ್ಟರ್ ಎಂ.ಸುರೇಶ್ ಭಂಡಾರಿ,ಕ್ಯಾಂಪ್ಕೋ ನಿರ್ದೇಶಕರುಗಳಾದ ಚನಿಲ ತಿಮ್ಮಪ್ಪ ಶೆಟ್ಟಿ,ಕೃಷ್ಣ ಪ್ರಸಾದ್ ಮಡ್ತಿಲ, ಚಾಕಲೇಟು ಪ್ಯಾಕ್ಟರಿ ಡೆಪ್ಯುಟಿ ಜನರಲ್ ಮೆನೇಜರ್ ಪ್ರಾನ್ಸಿಸ್ ಡಿಸೋಜ, ಯೂನಿಯನ್ ಅಧ್ಯಕ್ಷರಾದ ರಾಧಾಕೃಷ್ಣ ಭಟ್, ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್, ಸೆಕ್ರೆಟರಿ ಶಾಂತಿ ಹೊಳ್ಳ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ , ಪಿಯುಸಿ ಹಾಗೂ ಡಿಗ್ರಿಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಾದ ಪ್ರಣೀತ್ ಆರ್.ಪಿ, ಹರೀಶ್ ಭಟ್. ಕೆ, ಶಮಾ, ಅನುಪಮಾ.ಟಿ, ಸಾತ್ವಿಕ್, ಚೈತನ್ಯ ರಾಜೇಶ್ವರಿ.ಬಿ.ಆರ್, ವೈಶಾಕ್.ಕೆ.ಎಮ್, ಅಜಯ್ ಕೃಷ್ಣ.ಎಮ್, ಸಹನಾ ಮತ್ತು ಕ್ರೀಡೆಯಲ್ಲಿ ಹೆಸರುಗಳಿಸಿದ ದಿಗಂತ್.ವಿ.ಎಸ್, ಅನಘ.ಕೆ.ಎಮ್, ಅನುಶ್ರೀ, ಪ್ರಣವ್ ಹೊಳ್ಳ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ರಾದ ಪಧ್ಮನಾಭ, ಗೋಪಾಲ್ ರಾವ್, ಬಿ.ರಾಮ, ಚಂದ್ರಶೇಖರ ಗೌಡ, ಬಾಲಚಂದ್ರ ಶೆಟ್ಟಿ ಇವರುಗಳಿಗೆ ಸನ್ಮಾನಿಸಲಾಯಿತು.

ವಾರ್ಷಿಕ ಕ್ರೀಡಾ ಕೂಟದಲ್ಲಿ ವಿಜೇತರಾದ ಎಲ್ಲರಿಗೂ ಬಹುಮಾನ ನೀಡಲಾಯಿತು.ಸಭಾ ಕಾರ್ಯಕ್ರಮದ ನಂತರ ಕ್ಯಾಂಪ್ಕೋ ಉದ್ಯೋಗಸ್ಥರ ಮನೆಯವರಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

5 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

12 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

12 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

13 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

21 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

21 hours ago