ಮಂಗಳೂರು: ಇಂಡೋನೇಶ್ಯಾದ ಕೃಷಿ ಸಚಿವಾಲಯದ ತಂಡ ಸಹಕಾರಿ ಸಂಸ್ಥೆ ಕ್ಯಾಂಪ್ಕೋವನ್ನು ಭೇಟಿ ನೀಡಿ ಸಂಸ್ಥೆಯ ಯಶೋಗಾಥೆಯ ಬಗ್ಗೆ ಮಾಹಿತಿ ಪಡೆಯಿತು. ಇಂಡೋನೇಶ್ಯಾದಲ್ಲಿ ಸಹಕಾರಿ ಸಂಸ್ಥೆ ಸ್ಥಾಪಿಸಲು ಮುಂದಾಗಿರುವುದರಿಂದ ಅಧ್ಯಯನಕ್ಕೆ ಕ್ಯಾಂಪ್ಕೋವನ್ನು ಭೇಟಿ ಮಾಡಿ ಮಾಹಿತಿ ಪಡೆದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel