ಬೆಳ್ಳಾರೆ: ಎಣ್ಮೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಾಳಿಲ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಕಿರಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡಿದೆ. ಪ್ರತಿಭಾ ಕಾರಂಜಿಯಲ್ಲಿ ಬಾಳಿಲ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆ ಪ್ರದರ್ಶಿಸಿದ ಕಂಸಾಳೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…