ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ

September 3, 2019
10:07 AM

ಕ್ಷಯ ರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ವಿವಿಧ ಕ್ರಮ ಕೈಗೊಳ್ಳುತ್ತಿದೆ. 2025 ರ ವೇಳೆಗೆ ಭಾರತದಲ್ಲಿ ಕ್ಷಯ ರೋಗ ನಿರ್ಮೂಲನೆಗೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಈ ಕಡೆಗೆ ನಮ್ಮ ಬೆಳಕು…


ಕೇಂದ್ರ ಆರೋಗ್ಯ ಸಚಿವಾಲಯವು ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಬಳಕೆಯನ್ನು ಅನ್ವೇಷಿಸುತ್ತಿದೆ. ಭಾರತವು ಅತಿ ಹೆಚ್ಚು ಟಿಬಿ ರೋಗಿಗಳನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದ್ದು 2025 ರ ವೇಳೆಗೆ ರೋಗವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿ ಈಗಾಗಲೇ ವಿವಿಧ ಪ್ರಯತ್ನ ಮಾಡುತ್ತಿದೆ.

 ಆರೋಗ್ಯ ಸಚಿವಾಲಯದ ಕೇಂದ್ರ ಟಿಬಿ ವಿಭಾಗವು ಮುಂಬೈ ಮೂಲದ ವಾಧ್ವಾನಿ ಇನ್‌ಸ್ಟಿಟ್ಯೂಟ್ ಫಾರ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ನೊಂದಿಗೆ  ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದದ ಪ್ರಕಾರ ಸಂಸ್ಥೆಯು ಪರಿಷ್ಕೃತ ರಾಷ್ಟ್ರೀಯ ಟಿಬಿ ನಿಯಂತ್ರಣ ಕಾರ್ಯಕ್ರಮವನ್ನು (ಆರ್‌ಎನ್‌ಟಿಸಿಪಿ) ಬೆಂಬಲಿಸುತ್ತದೆ, ಇದರಲ್ಲಿ “ಎಐ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸುವುದು, ಪೈಲಟ್ ಮಾಡುವುದು ಮತ್ತು ನಿಯೋಜಿಸುವುದು” ಒಳಗೊಂಡಿರುತ್ತದೆ. “ಇದು  ಹಾಟ್-ಸ್ಪಾಟ್ ಮ್ಯಾಪಿಂಗ್, ಸ್ಕ್ರೀನಿಂಗ್ ಮತ್ತು ಡಯಾಗ್ನೋಸ್ಟಿಕ್ಸ್‌ನ ಹೊಸ ವಿಧಾನಗಳನ್ನು ರೂಪಿಸುವುದು ಮತ್ತು ಇತರ ಎಐ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಆರ್‌ಎನ್‌ಟಿಸಿಪಿಯನ್ನು ಬೆಂಬಲಿಸುವುದರ ಹೊರತಾಗಿ ಆರೈಕೆ ನೀಡುವವರಿಗೆ  ಬೆಂಬಲವನ್ನು ಒದಗಿಸುತ್ತದೆ” ಎಂದು  ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror