ಕ್ಷೇತ್ರದ ಜನತೆಗೆ ಮಾಡಿದ ಅನ್ಯಾಯ – ಎಸ್.ಅಂಗಾರ ಪ್ರತಿಕ್ರಿಯೆ

August 20, 2019
11:51 AM

ಸುಳ್ಯ: ಬಿ ಎಸ್ ವೈ ಸಂಪುಟದಲ್ಲಿ ಸಚಿವ ಸ್ಥಾನ ಲಭ್ಯವಾಗದೇ ಇರುವ ಬಗ್ಗೆ  ಶಾಸಕ ಅಂಗಾರ ಸುಳ್ಯನ್ಯೂಸ್.ಕಾಂಗೆ ಪ್ರತಿಕ್ರಿಯೆ ನೀಡಿದ್ದು, ಇದು ಕಳೆದ 26 ವರ್ಷಗಳಿಂದ ಗೆಲ್ಲಿಸಿದ ಕ್ಷೇತ್ರದ ಜತೆಗೆ ಮಾಡಿದ ಅನ್ಯಾಯವಾಗಿದೆ. ಕೊನೆಯವರೆಗೂ ಪಟ್ಟಿಯಲ್ಲಿ ಹೆಸರಿತ್ತು. ಕೊನೆಯ ಕ್ಷಣದಲ್ಲಿ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಸಹಜವಾಗಿಯೇ ಕಾರ್ಯಕರ್ತರಿಗೆ ಅಸಮಾಧಾನವಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಕಾದುನೋಡಿ ನಿರ್ಧಾರ ಕೈಗೊಳ್ಳಲಾಗುವುದು. ಕಾರ್ಯಕರ್ತರ, ಪಕ್ಷದ ಪ್ರಮುಖರ ಜೊತೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷ ನಿಷ್ಟೆ, ಸಿದ್ದಾಂತ , ಆದರ್ಶ, ತತ್ತ್ವ ಸಿದ್ಧಾಂತಕ್ಕೆ ಬೆಲೆಯೇ ಇಲ್ಲವೇ ಎಂಬುದು ಈಗ ಪ್ರಶ್ನೆಯಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

 

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror