ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಭಾನುವಾರ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅಮಿತ್ ಶಾ ” ನನ್ನ ಆರೋಗ್ಯದಲ್ಲಿ ಸಹಜವಾಗಿದೆ, ಆರೋಗ್ಯದಿಂದ ಇದ್ದೇನೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement