ಸುಳ್ಯ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ಸುಳ್ಯ ನಗರ ಅದ್ಯಕ್ಷ ರಾಗಿ ರಶೀದ್ ಜಟ್ಟಿಪಳ್ಳ ಆಯ್ಕೆಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಕೃಷ್ಣೇ ಗೌಡ ಹಾಗೂ ಜಿಲ್ಲಾಧ್ಯಕ್ಷ ಉಸೈನ್ ಪೆರಾಜೆ ಈ ಆಯ್ಕೆ ಮಾಡಿದ್ದಾರೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …