ಸುಬ್ರಹ್ಮಣ್ಯ: ಮೂಡಬಿದಿರೆ ಆಳ್ವಾಸ್ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಜ.9ರಿಂದ 13ರ ತನಕ ಅಸ್ಸಾಂನಲ್ಲಿ ನಡೆಯುವ ಖೇಲೋ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ.
Advertisement
21ಕ್ಕಿಂತ ಕಡಿಮೆ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಇವರು ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಪಂಜದ ಐವತ್ತೊಕ್ಲು ಕರಿಮಜಲು ಶೇಷಪ್ಪ ಮತ್ತು ಲೀಲಾವತಿ ದಂಪತಿಗಳ ಪುತ್ರಿ ನಿಶ್ಚಿತಾ, ಕೊಡ್ಡೋಲು ಮನೆಯ ಸದಾಶಿವ ಗೌಡ ಮತ್ತು ಶೀಲಾವತಿ ದಂಪತಿಗಳ ಪುತ್ರಿ ಅರ್ಚನಾ, ಮಾಲಾಡಿ ಗ್ರಾಮದ ಶಕ್ತಿನಗರದ ರವಿ ಶೆಟ್ಟಿ ಮತ್ತು ಶಶಿಕಲಾ ದಂಪತಿಗಳ ಪುತ್ರಿ ಹರ್ಷಿಣಿ, ಇಡ್ಯದ ಸಂಜೀವ ಪೂಜಾರಿಮನೆ ಮತ್ತು ಶಶಿಕಲಾ ದಂಪತಿಗಳ ಪುತ್ರಿ ಧನಲಕ್ಷ್ಮೀ ಖೇಲೋ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement