ಗಡಿ ಗ್ರಾಮದಲ್ಲಿ ತೀವ್ರಗೊಂಡ ಆನೆ ಹಾವಳಿ – ಆತಂಕದಲ್ಲಿ ಜನತೆ

ಸುಳ್ಯ: ಕೇರಳ- ಕರ್ನಾಟಕ ಗಡಿ ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ‌. ಜನರು ಆತಂಕಗೊಂಡಿದ್ದಾರೆ. Advertisement ಮಂಡೆಕೋಲು ಗ್ರಾಮದ ಕಲ್ಲಡ್ಕ, ಪೆರಾಜೆ, ಕನ್ಯಾನ, ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿರುವ ಕಾಡಾನೆಗಳು ಕಳೆದ ರಾತ್ರಿ ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲೆಯ ಗ್ರೌಂಡ್ ನಲ್ಲಿ ಬೀಡು ಬಿಟ್ಟಿದ್ದವು. ಆನೆಗಳು ಸಮೀಪ ಪ್ರದೇಶದಲ್ಲಿ ಪುಡಿಗಟ್ಟಿದೆ. ಈಗ ಜನ ವಸತಿ ಪ್ರದೇಶದ ಸಮೀಪದಲ್ಲಿ ಅಕ್ಕಪ್ಪಾಡಿ ಭಾಗದ ಕಾಡಿನಲ್ಲಿ ಆನೆಗಳ ಬೀಡು ಬಿಟ್ಟಿದ್ದು ಜನರು ಭಯಭೀತರಾಗಿದ್ದಾರೆ. ಶಾಲೆ, ಅಂಗನವಾಡಿ ಮಕ್ಕಳು ಅಂಗನವಾಡಿ ಕಾರ್ಯಕರ್ತೆಯರು ಮತ್ತು … Continue reading ಗಡಿ ಗ್ರಾಮದಲ್ಲಿ ತೀವ್ರಗೊಂಡ ಆನೆ ಹಾವಳಿ – ಆತಂಕದಲ್ಲಿ ಜನತೆ