ಗಣೇಶೋತ್ಸವ ಕ್ರೀಡಾಕೂಟ ಮತ್ತು ಹತ್ತರ ಹುತ್ತರಿ ಆಮಂತ್ರಣ ಪತ್ರಿಕೆ ಬಿಡುಗಡೆ

August 9, 2019
9:54 AM

ಸುಳ್ಯ:   ಮುಕ್ಕೂರು   ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಮುಕ್ಕೂರು ಶಾಲಾ ವಠಾರದಲ್ಲಿ ಆ.18 ರಂದು ನಡೆಯಲಿರುವ ಕ್ರೀಡಾಕೂಟ ಮತ್ತು ಆ.31 ರಂದು ರಾತ್ರಿ ನಡೆಯಲಿರುವ ಹತ್ತರ ಹುತ್ತರಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನ ಹಾಗೂ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಗುರುವಾರ ಬಿಡುಗಡೆಗೊಳಿಸಲಾಯಿತು.

ಪ್ರಾರಂಭದಲ್ಲಿ ಉಭಯ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಅರ್ಚಕರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ದಶಮಾನೋತ್ಸವ ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ್ ಕೆಎಂಬಿ, ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು, ಕೋಶಾಧಿಕಾರಿ ರಮೇಶ್ ಕಾನಾವು, ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಕೆ.ಎನ್., ಕಾರ್ಯದರ್ಶಿ ಕಿರಣ್, ಕೋಶಾಧಿಕಾರಿ ರಾಮಚಂದ್ರ ಚೆನ್ನಾವರ, ಸಮಿತಿ ಸದಸ್ಯರಾದ ಕುಂಞಣ್ಣ ನಾಯ್ಕ ಅಡ್ಯತಕಂಡ, ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ರಕ್ಷಿತ್ ಗೌಡ ಒರುಂಕು, ಶೀನ ಅನವುಗುಂಡಿ, ವೆಂಕಟರಮಣ ಕುಂಡಡ್ಕ, ರವಿ ಕುಂಡಡ್ಕ, ಶಾರದೋತ್ಸವ ಸಮಿತಿಯ ದಿವಾಕರ ಬೀರುಸಾಗು ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್
ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ
ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ
March 17, 2026
9:35 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror